ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನು ರಾಷ್ಟ್ರಪತ್ನಿ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು

ದ್ರೌಪದಿ ಮುರ್ಮು
ದೆಹಲಿ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕ್ಷಮೆ ಕೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನು ರಾಷ್ಟ್ರಪತ್ನಿ ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.