ಅಜಿತ್ ದೋವಲ್
ದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ವ್ಯಕ್ತಿಯೊಬ್ಬ ಕಾರಿನಲ್ಲಿ ಬಂದು ದೋವಲ್ ಅವರ ನಿವಾಸಕ್ಕೆ ಪ್ರವೇಶಿಸಲು ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿ ತಡೆದು ವಶಕ್ಕೆ ತೆಗೆದುಕೊಂಡರು.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)