ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾರನ್ನ ಭೇಟಿಯಾಗಲಿರುವ ಸಿಧು

ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾರನ್ನ ಭೇಟಿಯಾಗಲಿರುವ ಸಿಧು

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಎದುರಾಗಿರುವ ಆಂತರಿಕ ಕಲಹ ಪರಿಸ್ಥಿತಿಯ ನಡುವೆ ನವಜೋತ್‌ ಸಿಂಗ್‌ ಸಿಧು ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.

2022ರಲ್ಲಿ ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ರಾಹುಲ್‌ ಗಾಂಧಿ, ಪಕ್ಷದ ನಾಯಕರಿಂದ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಈ ಬೆನ್ನಲ್ಲೆ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನ ನವಜೋತ್‌ ಸಿಂಗ್‌ ಸಿಧು ಭೇಟಿಯಾಗಲಿದ್ದಾರೆ.

The post ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾರನ್ನ ಭೇಟಿಯಾಗಲಿರುವ ಸಿಧು appeared first on News First Kannada.

Source: newsfirstlive.com

Source link