ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಸ್ಟೀಫನ್, ಅಜಯ್ ಹಾಗೂ ಪುರುಷೋತ್ತಮ್​ರನ್ನ 14 ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಿ ನಗರದ 31 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಪೊಲೀಸರು ಆರೋಪಿಗಳನ್ನ ಕೋರ್ಟ್​ಗೆ ಹಾಜರುಪಡಿಸಿದ್ದರು. ಸದ್ಯ 14 ದಿನಗಳ ಕಾಲ ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ.

 

The post ರೇಖಾ ಕದಿರೇಶ್ ಕೊಲೆ ಕೇಸ್: ಮೂವರು ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ appeared first on News First Kannada.

Source: newsfirstlive.com

Source link