ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೂಹಿಣಿ ಸಿಂಧೂರಿಯವರ ವರ್ಗಾವಣೆ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಇನಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಮ್ಯಾ, ರೋಹಿಣಿ ಸಿಂಧೂರಿಯವರ ಕಾರ್ಯ ವೈಖರಿಯನ್ನು ನಾನೂ ಅಂದು ಮೆಚ್ಚಿದ್ದೇನೆ. ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು ಮಾಡುತ್ತಿರುವ ಪ್ರಾಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸಿತ್ತಿಲ್ಲ ಮತ್ತು ಬೆಂಬಲಿಸುತ್ತಿಲ್ಲ ಎನ್ನುವ ನಿರಾಶೆ ಇದೆ ಅಂತಾ ಬರೆದುಕೊಂಡಿದ್ದಾರೆ.

The post ರೋಹಿಣಿ ಸಿಂಧೂರಿ ವರ್ಗಾವಣೆ ಕುರಿತು ರಮ್ಯಾ ಬೇಸರ appeared first on News First Kannada.

Source: newsfirstlive.com

Source link