ಏಕದಿನ ಕ್ರಿಕೆಟ್ ನಾಯಕನಾಗಿ ರೋಹಿತ್ ಶರ್ಮಾ ಅವರು ನೇಮಕವಾಗಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ನಾಯಕತ್ವ ಇಲ್ಲಿಗೆ ಯುಗಾಂತ್ಯ ಕಂಡಿದೆ. ಈ ಹಿಂದೆ ಟಿ20 ನಾಯಕತ್ವ ತೊರೆದಿದ್ದ ವಿರಾಟ್ ಕೊಹ್ಲಿ, ಏಕದಿನ ನಾಯಕತ್ವವನ್ನೂ ಕಳೆದುಕೊಂಡಿದ್ದಾರೆ. ಕೇವಲ ಟೆಸ್ಟ್ ತಂಡದಲ್ಲಿ ಮಾತ್ರ, ನಾಯಕನಾಗಿ ಕೊಹ್ಲಿ ಮುಂದುವರಿಯಲಿದ್ದಾರೆ.
ರೋಹಿತ್ಗೆ ಏಕದಿನ, ಟಿ-20 ನಾಯಕತ್ವ ಪಟ್ಟ!
