ಪಾಕಿಸ್ತಾನದ ಲಾಹೋರ್​ನಲ್ಲಿರುವ ಮುಂಬೈ ದಾಳಿ ರೂವಾರಿ ಉಗ್ರ ಹಫೀಜ್ ಸಯೀದ್​​ನ ಐಶಾರಾಮಿ ಬಂಗಲೆ ಮುಂದೆ ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ.

 

The post ಲಾಹೋರ್​ನಲ್ಲಿ ಮುಂಬೈ ದಾಳಿ ರೂವಾರಿ, ಉಗ್ರ ಹಫೀಜ್ ಸಯೀದ್ ಮನೆ ಮುಂದೆ ಭಾರೀ ಸ್ಫೋಟ appeared first on News First Kannada.

Source: newsfirstlive.com

Source link