ವಕ್ಫ್‌ ಆಸ್ತಿ ಒತ್ತುವರಿ ವಿಚಾರ: ವಿಧಾನಪರಿಷತ್‌ನಲ್ಲಿ ಅನ್ವರ್ ಮಾನಪ್ಪಾಡಿ ವರದಿ ಮಂಡನೆ | Waqf property encroachment issue: Anwar Manippady’s report presented in the Legislative Council


ವಕ್ಫ್‌ ಆಸ್ತಿ ಒತ್ತುವರಿಗೆ ಸಂಬಂಧಿಸಿದ ಅನ್ವರ್ ಮಾನಪ್ಪಾಡಿ ವರದಿಯನ್ನು ವಿಧಾನಪರಿಷತ್‌ನಲ್ಲಿ ಮಂಡನೆ ಮಾಡಲಾಗಿದೆ. ವರದಿಯನ್ನು ಸಭಾನಾಯಕ ಶ್ರೀನಿವಾಸ ಪೂಜಾರಿ ಸದನಕ್ಕೆ ಸಲ್ಲಿಸಿದರು.

ವಕ್ಫ್‌ ಆಸ್ತಿ ಒತ್ತುವರಿ ವಿಚಾರ: ವಿಧಾನಪರಿಷತ್‌ನಲ್ಲಿ ಅನ್ವರ್ ಮಾನಪ್ಪಾಡಿ ವರದಿ ಮಂಡನೆ

ವಕ್ಫ್‌ ಆಸ್ತಿ ಒತ್ತುವರಿ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 22, 2022 | 8:14 PM
ಬೆಂಗಳೂರು: ವಕ್ಫ್‌ ಆಸ್ತಿ ಒತ್ತುವರಿಗೆ ಸಂಬಂಧಿಸಿದ ಅನ್ವರ್ ಮಾನಪ್ಪಾಡಿ ವರದಿಯನ್ನು ವಿಧಾನಪರಿಷತ್‌ನಲ್ಲಿ ಮಂಡನೆ ಮಾಡಲಾಗಿದೆ. ವರದಿಯನ್ನು ಸಭಾನಾಯಕ ಶ್ರೀನಿವಾಸ ಪೂಜಾರಿ ಸದನಕ್ಕೆ ಸಲ್ಲಿಸಿದರು. ಅನ್ವರ್ ಮಾನಪ್ಪಾಡಿ ವರದಿ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್‌ ತೀವ್ರ ವಿರೋಧ ಮಾಡಿದ್ದು, ಈ ಹಿನ್ನೆಲೆ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.