ವಡೋದರ: ವಡೋದರಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ವಡೋದರದ ನಂದೇಸರಿ ಪ್ರದೇಶದ ದೀಪಕ್ ನೈಟ್ರೈಟ್ನಲ್ಲಿ ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು ನಂತರ ಬೆಂಕಿ ಕಾಣಿಸಿಕೊಂಡಿದೆ. ಆವರಣಗದೊಳಗಿದ್ದ ಎಂಟು ನೌಕರರಿಗೆ ಗಾಯಗಳಾಗಿವೆ. ರಾಸಾಯನಿಕ ಘಟಕದ ಬಾಯ್ಲರ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.