ವರುಣಾರ್ಭಟ; ಸೂರು ಕಳೆದುಕೊಂಡವರಿಗೆ ಅಭಯ ನೀಡಿದ ಬೊಮ್ಮಾಯಿ.. ಪರಿಹಾರ ಘೋಷಣೆ


ಚಿಕ್ಕಬಳ್ಳಾಪುರ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಸೂರು ಕಳೆದುಕೊಂಡಿರುವ ಜನರಿಗೆ ಸಿಎಂ ಬೊಮ್ಮಾಯಿ ಅಭಯ ನೀಡಿದ್ದು ಮಳೆಹಾನಿ ಪರಿಹಾರ ಘೋಷಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ  ಮಳೆಯಿಂದ ಸಂಪೂರ್ಣ ಹಾಳಗಿರುವ ಮನೆಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಭಾಗಶಃ ಹಾಳಾಗಿರುವ ಮನೆಗಳಿ 3 ಲಕ್ಷ, ಅಲ್ಪ ಹಾನಿಯಾಗಿರುವ ಮನೆಗಳಿಗೆ 50 ಸಾವಿರ ರೂಪಾಯಿಗಳನ್ನು ನೀಡೋದಾಗಿ ಅವರು ಹೇಳಿದ್ದಾರೆ. ಜೊತೆಗೆ ನಾಳೆಯಿಂದ ಮಳೆ ಹಾನಿ ಆಗಿರೋ ಪ್ರದೇಶಗಳಿಗೆ ಭೇಟಿ‌ ನೀಡುತ್ತೇನೆ ಎಂದಿದ್ದಾರೆ.

News First Live Kannada


Leave a Reply

Your email address will not be published. Required fields are marked *