ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಮತ್ತಗಟ್ಟೆಗಳ ಸಂಖ್ಯೆ ಹೆಚ್ಚಿಸದ ಬಿಬಿಎಂಪಿ; ಸಾರ್ವಜನಿಕರಲ್ಲಿ ಮೂಡಿದ ಗೊಂದಲ | BBMP not increased polling station


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಜನರು ಮತದಾನ ಮಾಡಲು ಮತಗಟ್ಟೆಗಳನ್ನು ಹೆಚ್ಚಿಸಿಲ್ಲ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಾರ್ಡ್​ಗಳ ಸಂಖ್ಯೆ ಹೆಚ್ಚಿಸಿದ್ದರೂ, ಜನರು ಮತದಾನ ಮಾಡಲು ಮತಗಟ್ಟೆಗಳನ್ನು ಹೆಚ್ಚಿಸಿಲ್ಲ. ಇದರಿಂದ ಜನರಲ್ಲಿ ಗೊಂದಲ ಮೂಡಿದ್ದು, ಯಾವ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕೆಂದು ತಿಳಿಯದೆ ಗೊಂದಲ್ಲಿದ್ದಾರೆ. ಬಿಬಿಎಂಪಿ ಈಗಾಗಲೇ ವಾರ್ಡ್​​ಗಳ ಸಂಖ್ಯೆ 198 ರಿಂದ 243 ಏರಿಕೆ ಮಾಡಿದೆ.

ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ನಗರದಾದ್ಯಂತ ಮತಗಟ್ಟೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಿದ್ದಾರೆ ಮತ್ತು ಕರಡು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದು, ಆಗಸ್ಟ್ 25 ರಂದು ಬಿಬಿಎಂಪಿ ಪ್ರಕಟಿಸಲಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.