‘ವಿಕ್ರಾಂತ್ ರೋಣ’ ಇಂಟರ್​​ವಲ್​ ದೃಶ್ಯಕ್ಕೆ ಸುದೀಪ್​ ಪಟ್ಟ ಕಷ್ಟ ಅಷ್ಟಿಷ್ಟಲ್ಲ | Kichcha Sudeep Talks about vikrant rona Movie Interval block sceneಸಿನಿಮಾದ ಇಂಟರ್​ವಲ್​ ದೃಶ್ಯದ ಬಗ್ಗೆ ಪ್ರೇಕ್ಷಕರು ಸಖತ್ ಥ್ರಿಲ್ ಆಗಿದ್ದಾರೆ. ಈ ದೃಶ್ಯದ ಶೂಟ್ ಮಾಡುವಾಗ ಪಟ್ಟ ಕಷ್ಟ ಅಷ್ಟಿಷ್ಟಲ್ಲ ಎಂಬುದು ಸುದೀಪ್ ಮಾತು.

TV9kannada Web Team


| Edited By: Rajesh Duggumane

Aug 02, 2022 | 8:51 PM
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಪರ ರಾಜ್ಯಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸುದೀಪ್ (Sudeep) ಅವರು ಸಖತ್ ಖುಷಿ ಪಟ್ಟಿದ್ದಾರೆ. ಸಿನಿಮಾದ ಇಂಟರ್​ವಲ್​ ದೃಶ್ಯದ ಬಗ್ಗೆ ಪ್ರೇಕ್ಷಕರು ಸಖತ್ ಥ್ರಿಲ್ ಆಗಿದ್ದಾರೆ. ಈ ದೃಶ್ಯದ ಶೂಟ್ ಮಾಡುವಾಗ ಪಟ್ಟ ಕಷ್ಟ ಅಷ್ಟಿಷ್ಟಲ್ಲ ಎಂಬುದು ಸುದೀಪ್ ಮಾತು. ಈ ಬಗ್ಗೆ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

TV9 Kannada


Leave a Reply

Your email address will not be published. Required fields are marked *