ಸಂಚಾರಿ ವಿಜಯ್ ಮೊನ್ನೆ ರಾತ್ರಿ ಭೀಕರ ಅಪಘಾತಕ್ಕೆ ಈಡಾಗಿದ್ದು, ಅವರ ಸ್ಥಿತಿ ಚಿಂತಾ ಜನಕವಾಗಿದೆ. ಅವರ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರೂ ತಿಳಿಸಿದ್ದು, ವಿಜಯ್ ಅವರ ಅಂಗಾಗ ದಾನ ಮಾಡಲು ನಿರ್ಧರಿಸಿದ್ದಾರೆ.

ಸಿದ್ದೇಶ್, ವಿಜಯ್ ಸೋದರ

ಈ ಬಗ್ಗೆ ಮಾಹಿತಿ ನೀಡಿರುವ ವಿಜಯ್ ಅವರ ಸೋದರ ಸಿದ್ದೇಶ್, ಸಮಾಜದ ಒಳಿತಿಗಾಗಿ ಸಂಚಾರಿ ವಿಜಯ್ ದುಡಿಯುತ್ತಿದ್ದ ಹೀಗಾಗಿ ಅವನ ಅಂಗಾಂಗಗಳನ್ನ ಡೊನೇಟ್ ಮಾಡಲು ನಿರ್ಧರಿಸಿದ್ದೇವೆ. ಅವನಿಲ್ಲ ಅನ್ನೋದನ್ನ ಕಲ್ಪಿಸಿಕೊಳ್ಳಲು ಆಗುತ್ತಿಲ್ಲ. ಮೆಡಿಕಲ್ ಎಕ್ಸ್​ ಪರ್ಟ್ ಹೇಳುವ ಪ್ರಕಾರ ಅವರ ನಾರ್ಮಲ್ ಡೆತ್ ಆದರೆ ಅಂಗಾಂಗ ದಾನವನ್ನೂ ಮಾಡಕ್ಕಾಗಲ್ಲ.. ಇದರಿಂದ ನಾಲ್ಕು ಜನರಿಗೆ ಸಹಾಯವಾಗಿ ಅಂತ ಬಯಸುತ್ತೇವೆ ಎಂದು ಕಣ್ಣೀರು ಹಾಕಿದ್ದಾರೆ. .

The post ವಿಜಯ್ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದೇವೆ- ಸಹೋದರ ಕಣ್ಣೀರು appeared first on News First Kannada.

Source: newsfirstlive.com

Source link