ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ಪಂದ್ಯಕ್ಕೆ ಟೀಮ್​ ಇಂಡಿಯಾವು ಬಲಿಷ್ಠ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಜೂನ್​ 18-22ರವರೆಗೆ ನಡೆಯಲಿರುವ ಫೈನಲ್​​ ಪಂದ್ಯದಲ್ಲಿ ನ್ಯೂಜಿಲೆಂಡ್​ ತಂಡವನ್ನ ಭಾರತ ಎದುರಿಸಲಿದೆ. ಇಂಗ್ಲೆಂಡ್​ ವಿರುದ್ಧ ನಾಲ್ಕು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ಭಾರತ, 3-1 ಅಂತರದಲ್ಲಿ ಗೆದ್ದು, ಫೈನಲ್​ಗೇರಿತ್ತು.

ಟೀಮ್​ ಇಂಡಿಯಾ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ (ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ)

The post ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್​​ಗೆ ಟೀಮ್​ ಇಂಡಿಯಾ ಪ್ರಕಟ appeared first on News First Kannada.

Source: newsfirstlive.com

Source link