ವೋಟರ್ ಐಡಿ ಹಗರಣ: ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡ ಬಂಧನ – Illegal Voter ID case: Police arrested Chilume Institute Chief Ravikumar brother Kempegowda in Tumkuru


ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಸಂಗ್ರಹಿಸಿರುವ ಆರೋಪದಡಿ ಚಿಲುಮೆ ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್​​ನ ಸಹೋದರ ಕೆಂಪೇಗೌಡನನ್ನು ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಬಂಧಿಸಿದ್ದಾರೆ.

ವೋಟರ್ ಐಡಿ ಹಗರಣ:  ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡ ಬಂಧನ

ಸಾಂದರ್ಭಿಕ ಚಿತ್ರ

TV9kannada Web Team

| Edited By: Vivek Biradar

Nov 19, 2022 | 9:20 PM
ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಸಂಗ್ರಹಿಸಿರುವ ಆರೋಪದಡಿ ಚಿಲುಮೆ ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಬಂಧಿಸಿದ್ದಾರೆ. ಇನ್ನೂ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಕೆಂಪೇಗೌಡ ಪ್ರಕರಣಕ್ಕೆ ಬೇಕಾದ ಇಂಪಾರ್ಟೆಂಟ್ ಆರೋಪಿಯಾಗಿದ್ದಾನೆ. ಕೆಂಪೇಗೌಡ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.