ಶಿಕ್ಷಣದ ಮೇಲೆ ಕೇಂದ್ರ ಬಜೆಟ್‌ನ ಸಕಾರಾತ್ಮಕ ಪರಿಣಾಮದ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ವೆಬಿನಾರ್ ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ | Positive impact of Union Budget on education PM Narendra Modi will address a webinar today


ಶಿಕ್ಷಣದ ಮೇಲೆ ಕೇಂದ್ರ ಬಜೆಟ್‌ನ ಸಕಾರಾತ್ಮಕ ಪರಿಣಾಮದ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ವೆಬಿನಾರ್ ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ದೆಹಲಿ: ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣ ಕ್ಷೇತ್ರದ ಮೇಲೆ ಹೇಗೆ “ಸಕಾರಾತ್ಮಕ ಪರಿಣಾಮ” ಬೀರಲಿದೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ 11 ಗಂಟೆಗೆ ವೆಬಿನಾರ್ ಉದ್ದೇಶಿಸಿ ಮಾತನಾಡಲಿದ್ದಾರೆ. “ಇಂದು ಬೆಳಗ್ಗೆ 11 ಗಂಟೆಗೆ, ಈ ವರ್ಷದ ಕೇಂದ್ರ ಬಜೆಟ್ ಶಿಕ್ಷಣ ಕ್ಷೇತ್ರದ ಮೇಲೆ ಹೇಗೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುದರ ಕುರಿತು ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

TV9 Kannada


Leave a Reply

Your email address will not be published. Required fields are marked *