ಶೀಘ್ರವೇ 5 ಸಾವಿರ ಕಾನ್ಸ್​ಟೇಬಲ್​ಗಳ ನೇಮಕಕ್ಕೆ ಕ್ರಮ -ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ | Action will be taken to appoint 5 thousand constable soon says Home Minister Araga Jnanendra


ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್​ಟೇಬಲ್​ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ಶೀಘ್ರವೇ 5 ಸಾವಿರ ಕಾನ್ಸ್​ಟೇಬಲ್​ಗಳ ನೇಮಕಕ್ಕೆ ಕ್ರಮ -ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

ಗೃಹ ಸಚಿವ ಆರಗ ಜ್ಞಾನೇಂದ್ರ

TV9kannada Web Team

| Edited By: Ayesha Banu

Sep 20, 2022 | 11:48 AM
ಬೆಂಗಳೂರು: ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಪೊಲೀಸ್​ ಕಾನ್ಸ್‌ಟೇಬಲ್​​ಗಳ ನೇಮಕಾತಿ ವಿಳಂಬ ಬಗ್ಗೆ ಹಾಸನ BJP ಶಾಸಕ ಪ್ರೀತಮ್ ಗೌಡ ಪ್ರಶ್ನೆ ಮಾಡಿದ್ದು 9,432 ಪೊಲೀಸ್ ಕಾನ್ಸ್​ಟೇಬಲ್​ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸ್​ಟೇಬಲ್​​ ನೇಮಕಕ್ಕೆ ನೋಟಿಫಿಕೇಷನ್ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್​ಟೇಬಲ್​ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.