ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕರಾಗಿದ್ದ ನಟಿ, ಬಿಜೆಪಿ ನಾಯಕಿ ಶೃತಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಮೈಸೂರಿನ ಕಾಪು ಸಿದ್ದಲಿಂಗಸ್ವಾಮಿಯವರಿಗೆ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಆದೇಶ ನೀಡಿ ಪ್ರಕಟಣೆ ಹೊರಡಿಸಿದ್ದಾರೆ.

The post ಶೃತಿ ಕೈತಪ್ಪಿದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.. ಕಾಪು ಸಿದ್ದಲಿಂಗಸ್ವಾಮಿ ನೂತನ ಅಧ್ಯಕ್ಷ appeared first on News First Kannada.

Source: newsfirstlive.com

Source link