ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯು ಇಂದಿನಿಂದ ಆರಂಭವಾಗಲಿದೆ. ಎಲ್ಲ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಈ ಸರಣಿಯು ಉತ್ತಮ ವೇದಿಕೆಯಾಗಲಿದೆ.

The post ಶ್ರೀಲಂಕಾ ಎದುರಿಸಲು ಟೀಮ್​ ಇಂಡಿಯಾ ಸಜ್ಜು appeared first on News First Kannada.

Source: newsfirstlive.com

Source link