1/5
ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಅವರು ಖಾಸಗಿ ಮ್ಯಾಗಜಿನ್ ಮುಖಪುಟಕ್ಕಾಗಿ ಪೋಸ್ ನೀಡಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
2/5
ಈ ಫೋಟೋಗಳು ಶ್ರುತಿ ಹಾಸನ್ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ. ತಮ್ಮ ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
3/5
ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಶ್ರುತಿ ಹಾಸನ್ ಅವರು ರಾಯಭಾರಿ ಆಗಿದ್ದಾರೆ. ಹಲವು ಜಾಹೀರಾತುಗಳಲ್ಲಿ ಅವರು ನಟಿಸುತ್ತಾರೆ. ಅದರಿಂದಲೂ ಅವರಿಗೆ ಭರ್ಜರಿ ಸಂಭಾವನೆ ಸಿಗುತ್ತದೆ.