ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.
May 23, 2022 | 7:13 PM
Most Read Stories