ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್​ ಹಾಕುವ ಮುನ್ನ ಎಚ್ಚರ: ಪೊಲೀಸ್​ ಇಲಾಖೆಯಿಂದ ಸೂಕ್ತ ಕ್ರಮ | Posting controversial posts on social media: police department will take Appropriate action


ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮ ಪೋಸ್ಟ್​​ ಹಾಕಿದರೇ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್​ ಹಾಕುವ ಮುನ್ನ ಎಚ್ಚರ: ಪೊಲೀಸ್​ ಇಲಾಖೆಯಿಂದ ಸೂಕ್ತ ಕ್ರಮ

ಅಲೋಕ್​ ಕುಮಾರ್, ಎಡಿಜಿಪಿ

TV9kannada Web Team

| Edited By: Vivek Biradar

Jul 31, 2022 | 4:27 PM




ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮ ಪೋಸ್ಟ್​​ ಹಾಕಿದರೇ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮವನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Twitter

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *