ಸಾಲಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು..!


ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಶ್ರೀನಿವಾಸ ರೆಡ್ಡಿ ಮಾಸ್ತಿ ಎನ್ನುವ ಯುವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶ್ರೀನಿವಾಸರೆಡ್ಡಿ ಮಾಸ್ತಿ ಎನ್ನುವ ಯುವ ರೈತ ಬೆಳೆ ಸಾಲ ಸೇರಿದಂತೆ ಸುಮಾರು 14 ಲಕ್ಷ ಸಾಲ ಮಾಡಿದ್ದ ಎನ್ನಲಾಗಿದೆ. ಸಾಲ ತೀರಿಸಲಾಗದೆ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada


Leave a Reply

Your email address will not be published.