ಸಾಲಿಸಿಟರ್ ಜನರಲ್‌ ತುಷಾರ್‌ ಮೆಹ್ತಾ ಅವರನ್ನ ಹುದ್ದೆಯಿಂದ ಕೈಬಿಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಅಂತ ತೃಣಮೂಲ ಕಾಂಗ್ರೆಸ್‌ನ ಮೂವರು ಸಂಸದರು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.

ನಾರದ ಹಾಗೂ ಶ್ರದ್ಧಾ ಚಿಟ್‌ ಫಂಡ್‌ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರನ್ನು ತುಷಾರ್‌ ಮೆಹ್ತಾ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ಮೂವರು ಟಿಎಂಸಿ ಸಂಸದರು ಪ್ರಶ್ನಿಸಿದ್ದಾರೆ.

The post ಸಾಲಿಸಿಟರ್ ಜನರಲ್‌ ತುಷಾರ್‌ ಮೆಹ್ತಾ ವಿರುದ್ಧ ಪ್ರಧಾನಿಗೆ ಪತ್ರ appeared first on News First Kannada.

Source: newsfirstlive.com

Source link