ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ಘೋಷಣೆ | 8 lakh compensation announced by the govrt along with the CM’s relief fund for Rakshita’s family,


ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ ಒಟ್ಟು 8 ಲಕ್ಷ ಪರಿಹಾರ ನೀಡಲಿದ್ದು, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್ ಚೆಕ್ ಹಸ್ತಾಂತರ ಮಾಡಲಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ಘೋಷಣೆ

ಮೃತ ಯುವತಿ ರಕ್ಷಿತಾ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 23, 2022 | 5:08 PM
ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ ಒಟ್ಟು 8 ಲಕ್ಷ ಪರಿಹಾರ ನೀಡಲಿದ್ದು, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್ ಚೆಕ್ ಹಸ್ತಾಂತರ ಮಾಡಲಿದ್ದಾರೆ. ರಕ್ಷಿತಾ ಮೆದುಳು ನಿಷ್ಕ್ರಿಯಗೊಂಡ ಬಳಿಕ ಕುಟುಂಬಸ್ಥರು ಆಕೆಯ 9 ಅಂಗಾಂಗಳನ್ನ ದಾನ ಮಾಡಿದ್ದರು.  ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಯುವತಿ ರಕ್ಷಿತಾ ನಗರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. 5 ದಿನದ ಹಿಂದೆ ಬಸ್ ಇಳಿಯುವಾಗ ಬಿದ್ದು ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನ ಮಾಡಲಾಗಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published.