ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಹೆಸರು ಘೋಷಣೆ | BJP Announces Ramesh Bhusanur as candidate for Sindagi by election 2021

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರ ಹೆಸರು ಘೋಷಣೆ

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ

ವಿಜಯಪುರ: ಸಿಂದಗಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ರಮೇಶ ಭೂಸನೂರ ಹೆಸರು ಘೋಷಣೆ ಮಾಡಲಾಗಿದೆ. 2008 ಹಾಗೂ 2013 ರಲ್ಲಿ ರಮೇಶ ಭೂಸನೂರ ಬಿಜೆಪಿ ಶಾಸಕರಾಗಿದ್ದರು. 2018 ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂಸಿ ಮನಗೂಳಿ ವಿರುದ್ಧ ಸೋಲು ಕಂಡಿದ್ದರು. ನಾಲ್ಕನೇ ಬಾರಿಗೆ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ರಮೇಶ ಭೂಸನೂರ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ.

TV9 Kannada

Leave a comment

Your email address will not be published. Required fields are marked *