ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ: ಜಮೀರ್ ಅಹ್ಮದ್ | More than 10 lakh people have gathered for Siddaramotsava says Zameer Ahmedಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದಲೂ ಸಿದ್ದರಾಮಯ್ಯನವರ ಅಭಿಮಾನಿಗಳು ಆಗಮಿಸಿದ್ದಾರೆ. ತಾವಂದುಕೊಳ್ಳುವ ಹಾಗೆ ಹತ್ತು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ ಎಂದು ಜಮೀರ್ ಹೇಳಿದರು.

TV9kannada Web Team


| Edited By: Arun Belly

Aug 03, 2022 | 2:35 PM
ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತಾಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಉತ್ಸವ ಅಯೋಜನಾ ಸಮಿತಿ ನಿರೀಕ್ಷಿಸದಕ್ಕಿಂತ ಎರಡು ಪಟ್ಟ ಜನ ಸೇರಿದ್ದಾರೆ ಎಂದು ಹೇಳಿದರು. ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದಲೂ ಸಿದ್ದರಾಮಯ್ಯನವರ ಅಭಿಮಾನಿಗಳು ಆಗಮಿಸಿದ್ದಾರೆ. ತಾವಂದುಕೊಳ್ಳುವ ಹಾಗೆ ಹತ್ತು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದಾರೆ ಎಂದು ಜಮೀರ್ ಹೇಳಿದರು.

TV9 Kannada


Leave a Reply

Your email address will not be published. Required fields are marked *