ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ – Accident between car and bike: three in injured in Shivamogga



ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ ನಡೆದಿರುವ ಘಟನೆ ಧಾರವಾಡ ಜಿಲ್ಲೆ ನಲವಡಿಯ ಬಳಿ ನಡೆದಿದೆ.

TV9kannada Web Team


| Edited By: Vivek Biradar

Nov 13, 2022 | 10:47 PM




ಧಾರವಾಡ: ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ ನಡೆದಿರುವ ಘಟನೆ ಧಾರವಾಡ (Dharwad) ಜಿಲ್ಲೆ ನಲವಡಿಯ ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು. ಹುಬ್ಬಳ್ಳಿಯ ಕಿಮ್ಸ್​​ಗೆ ದಾಖಲಿಸಲಾಗಿದೆ. ಕಾರ್ ಡಿಕ್ಕಿಯಾದ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದೆ. ಬೈಕ್ ಪುಡಪುಡಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ‌ಯಾಗಿದೆ.

TV9 Kannada


Leave a Reply

Your email address will not be published.