ಬೆಂಗಳೂರು:  ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಹೆಚ್ಆರ್ಸಿಟಿ ಸ್ಕ್ಯಾನ್ ರೇಟ್ ಜಾಸ್ತಿ ಮಾಡಿ ಆದೇಶ ಹೊರಡಿಸಿದೆ.

ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್​ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ರಾಜ್ಯಸರ್ಕಾರ ಇದೀಗ ಮತ್ತೊಂದು ಆದೇಶ ಹೊರಡಿಸಿದೆ. ಹೊಸ ಆದೇಶದಲ್ಲಿ ಬಿಪಿಎಲ್​ ಕಾರ್ಡ್ ಹೊಂದಿರುವವರಿಗಷ್ಟೇ 1,500 ರೂ ಎಂದು ಹೇಳಿದೆ. ಬಿಪಿಎಲ್ ಇಲ್ಲದವರಿಗೆ 2,500 ರೂ ದರ ನಿಗದಿ ಮಾಡಿ ಆರೋಗ್ಯ ಇಲಾಖೆ ಹೆಚ್ಚುವರಿ ಆಯುಕ್ತ ಜಾವೇದ್ ಅಕ್ತ್ ಆದೇಶ ಹೊರಡಿಸಿದ್ದಾರೆ.

 

The post ಸಿ.ಟಿ. ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ appeared first on News First Kannada.

Source: newsfirstlive.com

Source link