ಸುಗತ ಶ್ರೀನಿವಾಸರಾಜು ಬರೆದಿರುವ ದೇವೇಗೌಡರ ಆತ್ಮಚರಿತ್ರೆ ಪುಸ್ತಕ ನ.29ಕ್ಕೆ ಬಿಡುಗಡೆ


ಬೆಂಗಳೂರು: ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಆತ್ಮಚರಿತ್ರೆ ನವೆಂಬರ್‌ 29ಕ್ಕೆ ಬಿಡುಗಡೆಯಾಗುವ ಸಾಧ್ಯತೆಯಿದೆ. “ಫರೋಸ್‌ ಇನ್ ಎ ಫೀಲ್ಡ್”,‌ ಎಂಬ ಶೀರ್ಷಿಕೆಯಡಿಯಲ್ಲಿ Unexpected Life Of ಹೆಚ್.ಡಿ.ದೇವೇಗೌಡ ಎಂಬ ಉಪ ಶೀರ್ಷಿಕೆಯಡಿಯಲ್ಲಿ ಪುಸ್ತಕ ಲೋಕಾರ್ಪಣೆಯಾಗಲಿದೆ.

ಸುಗತ ಶ್ರೀನಿವಾಸರಾಜು ಅವರು ಈ ಪುಸ್ತಕವನ್ನ ಬರೆದಿದ್ದಾರೆ. ದೆಹಲಿಯಲ್ಲಿ ಈ ಪುಸ್ತಕವನ್ನು ಲೋಕಾರ್ಪಣೆ ಮಾಡುವ ಸಾಧ್ಯತೆಯಿದ್ದು, ಹೆಚ್.ಡಿ.ದೇವೇಗೌಡರ ರಾಜಕೀಯ ಜೀವನದ ಹಲವು ಮಜಲುಗಳನ್ನು ಇಲ್ಲಿ ವಿವರಿಸಲಾಗಿದೆ.ಇನ್ನು ದೇವೇಗೌಡರ ರಾಜಕೀಯದ ಸಂಪೂರ್ಣ ಮಾಹಿತಿ ಇದರಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ನವೆಂಬರ್ 29 ರಂದು ಈ ಪುಸ್ತಕ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

News First Live Kannada


Leave a Reply

Your email address will not be published.