‘ಸುದೀಪ್ ಸರ್​ ಪರ ನಾವು ಯಾವತ್ತೂ ಇರ್ತೀವಿ’; ಉಮೇಶ್ ಬಣಕಾರ್ | Ajay Devgn And Sudeep Tweet War Umesh Banakar Support Sudeep


ಚರ್ಚೆ ಆಗುತ್ತಿರುವ ಈ ವಿಚಾರದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರು ಮಾತನಾಡಿದ್ದಾರೆ. ‘ಸುದೀಪ್ ಸರ್​ ಪರ ನಾವು ಯಾವತ್ತೂ ಇರುತ್ತೇವೆ’ ಎನ್ನುವ ಮಾತನ್ನು ಅವರು ಹೇಳಿದ್ದಾರೆ.

[embed]https://www.youtube.com/watch?v=RML1Clsj9so[/embed]

ಹಿಂದಿ (Hindi) ರಾಷ್ಟ್ರ ಭಾಷೆಯಾಗಿ ಉಳಿದಿಲ್ಲ’ ಎನ್ನುವ ಮಾತನ್ನು ಸುದೀಪ್ ಹೇಳಿದ್ದರು. ಇದಕ್ಕೆ ಬಾಲಿವುಡ್ ನಟ ಅಜಯ್​ ದೇವಗನ್ (Ajay Devgun) ಅವರು ಸಿಟ್ಟಾಗಿದ್ದರು. ಅಲ್ಲದೆ, ಖಾರವಾಗಿ ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಸುದೀಪ್ (Sudeep) ಸರಿಯಾಗೇ ತಿರುಗೇಟು ನೀಡಿದ್ದರು. ಈ ವಿಚಾರ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅನೇಕ ಸ್ಟಾರ್ ನಟರು ಸುದೀಪ್ ಪರ ಬ್ಯಾಟ್ ಬೀಸಿದ್ದಾರೆ. ‘ಹಿಂದಿ ರಾಷ್ಟ್ರ ಭಾಷೆ’ ಎಂದು ಹೇಳಿರುವ ಅಜಯ್​ ದೇವಗನ್​ಅವರನ್ನು ಅನೇಕರು ಟೀಕೆ ಮಾಡಿದ್ದಾರೆ. ಈಗ ಈ ವಿಚಾರದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರು ಮಾತನಾಡಿದ್ದಾರೆ. ‘ಸುದೀಪ್ ಸರ್​ ಪರ ನಾವು ಯಾವತ್ತೂ ಇರುತ್ತೇವೆ’ ಎನ್ನುವ ಮಾತನ್ನು ಅವರು ಹೇಳಿದ್ದಾರೆ.


TV9 Kannada


Leave a Reply

Your email address will not be published.