
ಸುವರ್ಣಸೌಧ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ. ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಗಳು ಬಳಿಯೇ ಶಾವಿಗೆ ಒಣಹಾಕಿದ ಮಹಿಳೆ.
ಬೆಳಗಾವಿ: ಸುವರ್ಣಸೌಧ ಮುಂದೆ ಶಾವಿಗೆ ಒಣಹಾಕಿದ ಕಾರ್ಮಿಕ ಮಹಿಳೆ. ಸುವರ್ಣಾಸೌಧದ ಮುಖ್ಯ ದ್ವಾರದ ಮೆಟ್ಟಿಗಳು ಬಳಿಯೇ ಶಾವಿಗೆ ಒಣಹಾಕಿದ ಮಹಿಳೆ. ಓರ್ವ ಕಾರ್ಮಿಕ ಮಹಿಳೆಗೆ ಶಾವಿಗೆ ತಂದು ಕೊಟ್ಟಿದ್ದ ಸಾಂಬ್ರಾ ಮೂಲದ ಕಾರ್ಮಿಕ ಮಹಿಳೆ. ಶಾವಿಗೆ ಹಸಿ ಇದ್ದವು ಎಂಬ ಕಾರಣಕ್ಕೆ ಸೀರೆ ಹಾಯಿಸಿ ಶಾವಿಗೆ ಒಣಹಾಕಿದ ಮಹಿಳೆ. ಮಧ್ಯಾಹ್ನ ಪೆಟ್ರೋಲಿಂಗ್ ವೇಳೆ ಶಾವಿಗೆ ಒಣಹಾಕಿದ್ದನ್ನು ಗಮನಿಸಿದ ಭದ್ರತಾ ಸಿಬ್ಬಂದಿ. ತಕ್ಷಣ ಶಾವಿಗೆ ತೆರವುಗೊಳಿಸಿ ಕಾರ್ಮಿಕ ಮಹಿಳೆಯರಿಗೆ ತರಾಟೆ. ಸುವರ್ಣಸೌಧದ ಮುಂಭಾಗದಲ್ಲಿ ಶಾವಿಗೆ ಒಣ ಹಾಕಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್.