ಸೇನಾ ಹೆಲಿಕಾಪ್ಟರ್​​ ಪತನ; ಬಿಪಿನ್​​ ಸೇರಿ ಎಲ್ಲರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ- ರಾಹುಲ್​​ ಗಾಂಧಿ


ಭಾರತೀಯ ವಾಯು ಸೇನೆ Mi-17V5 ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದೆ. ಇಂದು ಸಂಭವಿಸಿದ ಹೆಲಿಕಾಪ್ಟರ್​​ ದುರ್ಘಟನೆಯಲ್ಲಿ ಬರೋಬ್ಬರಿ 4 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಸಂಬಂಧ ಕಾಂಗ್ರೆಸ್​ ವರಿಷ್ಠ ರಾಹುಲ್​​ ಗಾಂಧಿಯವರು ಟ್ವೀಟ್​​ ಮಾಡಿ, ಹೆಲಿಕಾಪ್ಟರ್​​ನಲ್ಲಿ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *