ಸೌತ್​ ಆಫ್ರಿಕಾ ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ತಂಡ


ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​​ ಸರಣಿಗೆ 18 ಸದಸ್ಯರ ಬಲಿಷ್ಠ ತಂಡವನ್ನ ಬಿಸಿಸಿಐ ಪ್ರಕಟಿಸಿದೆ. ವಿಶ್ರಾಂತಿಯಲ್ಲಿದ್ದ ರೋಹಿತ್​​, ರಾಹುಲ್​, ಪಂತ್​, ಶಾರ್ದೂಲ್​, ಬೂಮ್ರಾ, ಶಮಿ ತಂಡಕ್ಕೆ ಮರಳಿದ್ದಾರೆ.

ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್​​​​ ಪಂತ್ (wk), ವೃದ್ಧಿಮಾನ್ ಸಾಹ (wk), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್​​ ಶಮಿ, ಉಮೇಶ್ ಯಾದವ್, ಜಸ್​ಪ್ರಿತ್​ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

ಡಿಸೆಂಬರ್​ 26ರಿಂದ​​ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನ ಭಾರತ ಆಡಲಿದೆ. ಈ ಟೆಸ್ಟ್ ಸರಣಿಯು ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿದೆ.

News First Live Kannada


Leave a Reply

Your email address will not be published. Required fields are marked *