ಸ್ನೇಹಿತೇಶ್​ನಿಂದ ಹಲ್ಲೆ ಆರೋಪ; ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕಮಲ್​ ಪಂತ್​ ಗರಂ

ಬೆಂಗಳೂರು: ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತೇಶ್​ ಪುಂಡಾಟ ಪ್ರಕರಣ ಸಂಬಂಧಿಸಿ ಮಹಾಲಕ್ಷ್ಮಿ ಲೇಔಟ್ ಪೊಲೀಸರ ವಿರುದ್ಧ ಪೊಲೀಸ್ ಕಮಿಷನರ್ ಕಮಲ್ ಪಂತ್ ಗರಂ ಆಗಿದ್ದಾರೆ.

ಪ್ರಕರಣ ದಾಖಲಾಗಿ ಎರಡು ದಿನವಾದ್ರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಮಲ್ ಪಂತ್ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಕೂಡಲೇ ಕ್ರಮ ಕೈಗೊಳ್ಳುವಂತೆ ಖಡಕ್​ ಆಗಿ ಸೂಚಿಸಿದ್ದಾರೆ. IPC 354 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾದ್ರು ಇನ್ನು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಯಾಕೆ.? ಎಂದು ಪೊಲೀಸ್​ ಅಧಿಕಾರಗಳನ್ನ ತರಾಟೆಗೆ ತೆಗೆದುಕೊಂಡ ಅವರು ಅದು ಯಾರೇ ಇರಲಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ:ಅಪ್ಪು ಪಪ್ಪು ಖ್ಯಾತಿಯ ಸ್ನೇಹಿತೇಶ್ ಗೂಂಡಾಗಿರಿ..? ಮಹಿಳೆ ಮೇಲೆ ಹಲ್ಲೆ ಆರೋಪ

News First Live Kannada

Leave a comment

Your email address will not be published. Required fields are marked *