ಹಾಲು, ಮೊಸರು ದರ ಏರಿಕೆ ಆದೇಶಕ್ಕೆ ಸಿಎಂ ಬೊಮ್ಮಾಯಿ ತಡೆ; ಸದ್ಯಕ್ಕೆ ಬೆಲೆ ಏರಿಕೆ ಇಲ್ಲ – Milk and curd price: CM Bommai blocked the KMF order of price increase


ಹಾಲು, ಮೊಸರು ದರ ಏರಿಕೆ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ.

ಹಾಲು, ಮೊಸರು ದರ ಏರಿಕೆ ಆದೇಶಕ್ಕೆ ಸಿಎಂ ಬೊಮ್ಮಾಯಿ ತಡೆ; ಸದ್ಯಕ್ಕೆ ಬೆಲೆ ಏರಿಕೆ ಇಲ್ಲ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

TV9kannada Web Team

| Edited By: Vivek Biradar

Nov 14, 2022 | 10:05 PM
ಬೆಂಗಳೂರು: ಪ್ರತಿ ಲೀಟರ್​ ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್​ನ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.