ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ | ISD asks information about Jammu Kashmir Students in Karnataka Hijab Row in Karnataka updates


ರಾಜ್ಯದಲ್ಲಿರುವ ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿಗಳು, ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳಿಗೆ ಮಾಹಿತಿ ಕೇಳಿ ಐಎಸ್​ಡಿ ಸೂಚಿಸಿದೆ. ಹಿಜಾಬ್ ಪರ/ ವಿರೋಧ, ಪ್ರಚೋದನಕಾರಿ ಪೋಸ್ಟ್ ಹಾಕದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಕೊಡಲಾಗಿದೆ.

ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹಿಜಾಬ್ ವಿವಾದ ಹೆಚ್ಚಾಗುತ್ತಿರುವ ಹಿನ್ನೆಲೆ ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಆಂತರಿಕ ಭದ್ರತಾ ದಳ (ISD) ಮಾಹಿತಿ ಕೇಳಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಐಎಸ್‌ಡಿ ಮಾಹಿತಿ ಕೇಳಿದೆ. ರಾಜ್ಯದಲ್ಲಿರುವ ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿಗಳು, ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳಿಗೆ ಮಾಹಿತಿ ಕೇಳಿ ಐಎಸ್​ಡಿ ಸೂಚಿಸಿದೆ. ಹಿಜಾಬ್ ಪರ/ ವಿರೋಧ, ಪ್ರಚೋದನಕಾರಿ ಪೋಸ್ಟ್ ಹಾಕದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಕೊಡಲಾಗಿದೆ.


TV9 Kannada


Leave a Reply

Your email address will not be published. Required fields are marked *