ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಏರುಪೇರು


ನಟ ಅರ್ಜುನ್ ಸರ್ಜಾ ಅವರ ಮಾವ, ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.

ನಟ ರಾಜೇಶ್, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಡಾ.ರಾಜ್ ಕುಮಾರ್ ವಿಷ್ಣುವರ್ಧನ್ ಅಂಬರೀಶ್ ಜೊತೆ ರಾಜೇಶ್ ನಟಿಸಿರುವ ಖ್ಯಾತಿ ಇದೆ. ನಾಯಕ ನಟನಾಗಿಯೂ ರಾಜೇಶ್ ಹೆಸರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

News First Live Kannada


Leave a Reply

Your email address will not be published.