ಹಿರಿಯ ನಟ ಶಿವರಾಮ್ ಆರೋಗ್ಯ ಪರಿಸ್ಥಿತಿ ಗಂಭೀರ


ಬೆಂಗಳೂರು: ಬಿದ್ದು ಗಾಯಗೊಂಡಿರುವ ಹಿರಿಯ ನಟ ಶಿವರಾಮ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿಯೇ ಇದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಶಿವರಾಮ್ ಪುತ್ರ ರವಿಶಂಕರ್ ನ್ಯೂಸ್​​ಫಸ್ಟ್​ಗೆ ಮಾಹಿತಿ ನೀಡಿದ್ದು, ತಂದೆಯವರ ಆರೋಗ್ಯ ಗಂಭೀರವಾಗಿಯೇ ಇದೆ. ವೈದ್ಯರು ಐಸಿಯುನಲ್ಲಿಯೇ ಚಿಕಿತ್ಸೆಯನ್ನ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಗಂಭೀರ ಸ್ಥಿತಿಯಲ್ಲಿರುವ ಶಿವರಾಮ್​ ಅವರನ್ನ ಹೊಸಕೆರೆಹಳ್ಳಿ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.

News First Live Kannada


Leave a Reply

Your email address will not be published. Required fields are marked *