ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.​​ಎಸ್.ದೊರೆಸ್ವಾಮಿ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.​​ಎಸ್.ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್​​.ಎಸ್.ದೊರೆಸ್ವಾಮಿ ನಿಧನರಾಗಿದ್ದಾರೆ. ಅವರಿಗೆ 104 ವರ್ಷಗಳಾಗಿತ್ತು. ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಅಂತಾ ವರದಿಯಾಗಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

The post ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.​​ಎಸ್.ದೊರೆಸ್ವಾಮಿ ನಿಧನ appeared first on News First Kannada.

Source: newsfirstlive.com

Source link