ಚೆನ್ನೈ: ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 20 ನೇ ಮ್ಯಾಚ್​​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 159 ರನ್ ದಾಖಲಿಸಿದೆ. ಸನ್​ರೈಸರ್ಸ್ ಹೈದರಾಬಾದ್​ಗೆ 160 ರನ್​ಗಳ ಗುರಿ ನೀಡಿದೆ.

The post ಹೈದರಾಬಾದ್​ ತಂಡಕ್ಕೆ 160 ರನ್​ಗಳ ಟಾರ್ಗೆಟ್ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ appeared first on News First Kannada.

Source: News First Kannada
Read More