ಮುಂಬೈ: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಜೊತೆಗೆ  ಆಟಗಾರರು ಸೇರಿದಂತೆ  7  ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಾಗಿದ್ದ ಆರ್‍ಸಿಬಿ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿತ್ತು. ಕೋಲ್ಕತ್ತಾದ ಇಬ್ಬರು ಆಟಗಾರರಿಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು.

The post 14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ಮುಂದೂಡಿಕೆ appeared first on Public TV.

Source: publictv.in

Source link