2ನೇ ಡೋಸ್​ ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ

2ನೇ ಡೋಸ್​ ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಎರಡನೇ ಡೋಸ್​ ಕೊರೊನಾ ಲಸಿಕೆ ಪಡೆದುಕೊಂಡರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರಿಗೆ ಲಸಿಕೆ ನೀಡಲಾಯ್ತು.

ಈ ವೇಳೆ ಸಿದ್ದರಾಮಯ್ಯ ಜೊತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮ್ನಾಬಾದ್, ಶಾಸಕ ನಂಜೇಗೌಡ ಹಾಗೂ ಮಾಜಿ ಸಂಸದ ಉಗ್ರಪ್ಪ ಉಪಸ್ಥಿತರಿದ್ದರು.

72 ವರ್ಷದ ಸಿದ್ದರಾಮಯ್ಯ ಕಳೆದ ಮಾರ್ಚ್​ 15ರಂದು ಮೊದಲ ಡೋಸ್​ ವ್ಯಾಕ್ಸಿನ್ ಪಡೆದಿದ್ದರು.

The post 2ನೇ ಡೋಸ್​ ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ appeared first on News First Kannada.

Source: newsfirstlive.com

Source link