ತಲೆಬಾಗಿ ಕ್ಷಮೆ ಕೋರುವೆ – ಮಾಲಾಶ್ರೀಗೆ ಜಗ್ಗೇಶ್ ಹೀಗೆಳಿದ್ದೇಕೆ ಗೊತ್ತಾ?

ಬೆಂಗಳೂರು: ಕೋಟಿ ರಾಮು ಎಂದೇ ಖ್ಯಾತಿ ಪಡೆದಿದ್ದ ನಿರ್ಮಾಪಕ ರಾಮು ಕೊರೊನಾದಿಂದ ನಿಧನರಾಗಿದ್ದರೆ ಎಂದರೇ ಇಂದಿಗೂ ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ ರಾಮುರನ್ನು ಕಳೆದುಕೊಂಡ ಚಂದನವನಕ್ಕೆ ಬರಿಸಲಾಗದ ನಷ್ಟವುಂಟಾಗಿದೆ. ಪತಿಯ ಅಗಲಿಕೆಯಿಂದ ನೊಂದಿರುವ ನಟಿ ಮಾಲಾಶ್ರೀಗೆ ಸ್ಯಾಂಡಲ್‍ವುಡ್‍ನ ಅನೇಕ ಕಲಾವಿದರು ಸಾಂತ್ವನ ಹೇಳುತ್ತಿದ್ದಾರೆ. ಇದೀಗ ನವರಸ ನಾಯಕ ಜಗ್ಗೇಶ್ ಕೂಡ ಮಾಲಾಶ್ರೀಯವರಿಗೆ ಟ್ವಿಟ್ಟರ್ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ. ‘ಮೇಡಂ ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ …

ಬೆಂಗಳೂರಿಗೆ ಕೊರೊನಾಘಾತ.. 24 ಗಂಟೆಗಳಲ್ಲಿ 26,756 ಮಂದಿಗೆ ಪಾಸಿಟಿವ್

ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 26,756 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಈವರೆಗೆ ಸಿಲಿಕಾನ್​ ಸಿಟಿಯಲ್ಲಿ ಸೋಂಕಿಗೊಳಗಾದವರ ಸಂಖ್ಯೆ 7,56,740ಕ್ಕೆ ಏರಿಕೆಯಾಗಿದೆ. ಇಂದು 5,123 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 4,91,306 ಕ್ಕೆ ಏರಿದೆ. ಬೆಂಗಳೂರು ನಗರವೊಂದರಲ್ಲೇ ಇಂದು 93 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನು ಈವರೆಗೆ 6,375 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 2,59,058 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ಹೇಳಿದೆ. …

ಕೊರೊನಾ ಸ್ಪೋಟ 48,296 ಪಾಸಿಟಿವ್ – 217 ಬಲಿ, ಬೆಂಗಳೂರಿನಲ್ಲಿ ಬರೋಬ್ಬರಿ 26,756 ಕೇಸ್

ಬೆಂಗಳೂರು: ಇಂದು ಕರ್ನಾಟಕದಲ್ಲಿ ದಾಖಲೆಯ ಒಟ್ಟು 48,296 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 217 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 26,756 ಮಂದಿಗೆ ಕೊರೊನಾ ದೃಢಪಟ್ಟಿದ್ದು, ನಗರದ 18 ವರ್ಷದ ಯುವಕ ಸೇರಿ ಒಟ್ಟು 93 ಜನ ಬಲಿಯಾಗಿದ್ದಾರೆ. ಬೆಂಗಳೂರಿನ ಬಳಿಕ ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಕಂಡಿದ್ದು, ಇಂದು 3,500 ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,82,690ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 1,62,011 …

ನಾಳೆ ಭಾರತಕ್ಕೆ ಬರಲಿದೆ ಸ್ಪುಟ್ನಿಕ್- V ವ್ಯಾಕ್ಸಿನ್.. ಅಂದುಕೊಂಡತೆ ಸ್ಟಾರ್ಟ್ ಆಗುತ್ತಾ 3 ನೇ ಹಂತದ ಲಸಿಕೆ..?

ನವದೆಹಲಿ: ದೇಶಕ್ಕೆ ನಾಳೆಯೇ ರಷ್ಯಾ ಮೂಲದ ಕೊರೊನಾ ವ್ಯಾಕ್ಸಿನ್ ಸ್ಪುಟ್ನಿಕ್- ವಿ ವ್ಯಾಕ್ಸಿನ್​ನ ಮೊದಲ ಸ್ಟಾಕ್ ಬರಲಿದೆ. ದೇಶದಲ್ಲಿ ಮೂರನೇ ಹಂತದಲ್ಲಿ ಪ್ರಾರಂಭವಾಗಲಿರುವ ವ್ಯಾಕ್ಸಿನೇಷನ್​ನಲ್ಲಿ ಸ್ಪುಟ್ನಿಕ್ ಲಸಿಕೆಯನ್ನೂ ಸಹ ಬಳಸಲಾಗುತ್ತದೆ ಎನ್ನಲಾಗಿದೆ. ಇನ್ನು ಜೂನ್​ ತಿಂಗಳೊಳಗೆ ಭಾರತಕ್ಕೆ ಒಟ್ಟು 50 ಲಕ್ಷ ಡೋಸ್ ಲಸಿಕ ಬರಲಿದೆ ಎಂದು ಭಾರತೀಯ ರಾಯಭಾರಿ ವೆಂಕಟೇಶ್ ವರ್ಮಾ ಹೇಳಿದ್ದಾರೆ. ಮೇ ಅಂತ್ಯದೊಳಗೆ 1,50,000 ದಿಂದ 2,00,000 ವ್ಯಾಕ್ಸಿನ್​ನ ನಿರೀಕ್ಷೆಯಲ್ಲಿದ್ದೇವೆ. ಮೇ ಅಂತ್ಯದೊಳಗೆ 3,00,000 ವ್ಯಾಕ್ಸಿನ್ ಲಭ್ಯವಾಗಲಿದೆ. ಜೂನ್ ವೇಳೆಗೆ 5 ಲಕ್ಷ …

ಪಂಜಾಬ್ ಕಿಂಗ್ಸ್​ ವಿರುದ್ಧ ಟಾಸ್​​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಕೊಹ್ಲಿ

ಅಹ್ಮದಾಬಾದ್​ನ ನಮೋ ಸ್ಟೇಡಿಯಂನಲ್ಲಿ ಆರಂಭವಾಗಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್​ ಟಾಸ್​​​ ಗೆದ್ದು ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸೋಲಿನ ಸುಳಿಗೆ ಸಿಲುಕಿರುವ ಕೆ.ಎಲ್.ರಾಹುಲ್ ಪಡೆ ಬೆಂಗಳೂರು ವಿರುದ್ಧ ಗೆದ್ದು, ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಫಾರ್ಮ್​​​ನಲ್ಲಿರೋ​​ ಟೀಮ್ ಆರ್​ಸಿಬಿ, ಪಂಜಾಬ್​​ ಕಿಂಗ್ಸ್​ಗೆ ಕಿಕ್​ ನೀಡಿ, ಪಾಯಿಂಟ್ಸ್​​ ಟೇಬಲ್​ನಲ್ಲಿ ಅಗ್ರ ಸ್ಥಾನಕ್ಕೇರುವ ಲೆಕ್ಕಾಚಾರದಲ್ಲಿದೆ. The post ಪಂಜಾಬ್ ಕಿಂಗ್ಸ್​ ವಿರುದ್ಧ ಟಾಸ್​​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಕೊಹ್ಲಿ appeared …

ರಾಜ್ಯದಲ್ಲಿ ಲಾಕ್‍ಡೌನ್ ಅಲ್ಲ, ನಿರ್ಬಂಧ, ನೈಟ್ ಕರ್ಫ್ಯೂ ಮಾತ್ರ ಜಾರಿಯಲ್ಲಿದೆ: ಬೊಮ್ಮಾಯಿ

ಹಾವೇರಿ: ಲಾಕ್‍ಡೌನ್ ಬಗ್ಗೆ ಈಗಾಗಲೆ ಸಿಎಂ ಹೇಳಿದ್ದಾರೆ. ಇದು ಲಾಕ್‍ಡೌನ್ ಅಲ್ಲ, ಕೆಲವು ನಿರ್ಬಂಧಗಳ ಜೊತೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಕಳೆದ ಮೂರು ದಿನಗಳಿಂದ ಯಾವ ನಿರ್ಬಂಧಗಳಿವೆಯೋ ಅವುಗಳು ಎರಡು ವಾರಕ್ಕಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೋವಿಡ್ ಸ್ಥಿತಿಗತಿ ಕುರಿತು ನಗರದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಎರಡು ವಾರ ಮುಗಿಯೋ ಪೂರ್ವದಲ್ಲಿ ರಾಜ್ಯಮಟ್ಟದ ಕೋವಿಡ್ ತಜ್ಞರ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ನವರು ಅವಲೋಕನ ಮಾಡುತ್ತಾರೆ. ಕೊರೊನಾ …

ರಾಜ್ಯದಲ್ಲಿ ಕೊರೊನಾ ರಣಕೇಕೆ- ಒಂದೇ ದಿನ 48,290 ಮಂದಿಗೆ ಸೋಂಕು, 217

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 48,290 ಕೊರೊನಾ ಪಾಸಿಟಿವ್ ಪ್ರಕರಣಗಳು ವರಿಯಾಗಿದೆ. The post ರಾಜ್ಯದಲ್ಲಿ ಕೊರೊನಾ ರಣಕೇಕೆ- ಒಂದೇ ದಿನ 48,290 ಮಂದಿಗೆ ಸೋಂಕು, 217 appeared first on News First Kannada. Source: newsfirstlive.com Source link

ಕೊರೊನಾ ಸೋಂಕಿತರನ್ನು ತರ್ತಿದ್ದ ಆ್ಯಂಬುಲೆನ್ಸ್​-ಲಾರಿ ನಡುವೆ ನೆಲಮಂಗಲದಲ್ಲಿ ಭೀಕರ ಅಪಘಾತ

ನೆಲಮಂಗಲ: ಕೊರೊನಾ ಸೋಂಕಿತರನ್ನು ಕರೆತರುತ್ತಿದ್ದ ಆ್ಯಂಬುಲೆನ್ಸ್​ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್​​ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ದಾಬಸ್ ಪೇಟೆ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ ಪೇಟೆ ಬಳಿ ಅಪಘಾತ ಸಂಭವಿಸಿದ್ದು, ಗಾಯಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಬಳಿಕ ಆ್ಯಂಬುಲೆನ್ಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿಯನ್ನು ಅತೋಟಿಗೆ ತಂದಿದ್ದಾರೆ. ಬಳಿಕ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು …

ಲಸಿಕೆಗೆ ಬಡವರು ಎಲ್ಲಿಂದ ಹಣ ತರಬೇಕು- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದು, ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಕೊರೊನಾ ಲಸಿಕೆಗೆ ಹಣ ನೀಡಲು ಬಡವರಲ್ಲಿ ಶಕ್ತಿ ಇಲ್ಲ ಎಂದು ಹೇಳಿದೆ. ಶುಕ್ರವಾರ ದೇಶದಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಕೊರೊನಾ ಲಸಿಕೆಯ ದರ ಸಮಸ್ಯೆ ತುಂಬಾ ಗಂಭೀರವಾಗಿದೆ ಎಂದಿದ್ದಾರೆ. ಶೇ.50ರಷ್ಟು ವ್ಯಾಕ್ಸಿನ್‍ನನ್ನು ಕೇಂದ್ರ ಸರ್ಕಾರ ಖರೀದಿಸಿ ಫ್ರಂಟ್‍ಲೈನ್ ವರ್ಕರ್ಸ್ ಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ನೀಡಿಲಾಗುತ್ತಿದೆ. ಉಳಿದ ಶೇ.50ರಷ್ಟು ಲಸಿಕೆಯನ್ನು …