ಆಕ್ಸಿಜನ್ ಚಾಲೆಂಜ್ ಅಭಿಯಾನ- ಸಾವಿರ ಸಸಿ ನೆಡಲು ಧಾರವಾಡ ಎಬಿವಿಪಿ ಸಂಕಲ್ಪ

ಧಾರವಾಡ: ಎಬಿವಿಪಿ ಧಾರವಾಡ ಶಾಖೆಯ ವತಿಯಿಂದ ‘ಆಕ್ಸಿಜನ್ ಚಾಲೆಂಜ್’ ಅಭಿಯಾನ ಇಡೀ ಕರ್ನಾಟಕದಾದ್ಯಂತ ನಡೆಯುತ್ತಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಸುಮಾರು 1 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಾಳೆ ಎಬಿವಿಪಿಯಿಂದ ಒಂದೇ ದಿನ 1 ಸಾವಿರ ಸಸಿಗಳನ್ನು ನೆಡಲು ಧಾರವಾಡ ಎಬಿವಿಪಿ ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪರಿಸರ ಸಂರಕ್ಷಣೆಗಾಗಿ ಕಳೆದ ಹಲವು ವರ್ಷಗಳಿಂದ ವಿನೂತನ ಅಭಿಯಾನ, ಯೋಜನೆ ಹಾಗೂ ಕಾರ್ಯಕ್ರಮಗಳಿಂದ ಪರಿಸರ ಜಾಗೃತಿ ಹಾಗೂ ಸಸಿಗಳನ್ನ ನೆಡುವುದು …

ಆ್ಯಕ್ಸಿಡೆಂಟ್ ತಡೆಯಲು KSRTC ಬಸ್​ಗಳಲ್ಲಿ ಆರ್ಟಿಫಿಶಿಯಲ್ ಟೆಕ್ನಾಲಜಿ: ಹೇಗೆ ಕೆಲಸ ಮಾಡುತ್ತೆ..?

ಬೆಂಗಳೂರು: ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ. ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಅಂತ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದಾರೆ. ಇದರಲ್ಲಿ ಎರಡು ರೀತಿಯ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ. ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್. …

ರೋಹಿಣಿ ವಿರುದ್ಧ ಪ್ರತಿಭಟನೆಗೆ ಸಾರಾ ಮಹೇಶ್ ನಿರ್ಧಾರ; ಭೂ ಅಕ್ರಮದ ಬಗ್ಗೆ ಮಾತನಾಡಿದ್ದೇ ತಪ್ಪಾ?

ಮೈಸೂರು: ರೋಹಿಣಿ ಸಿಂಧೂರಿ V/S ಸಾ ರಾ ಮಹೇಶ್ ನಡುವಿನ ಜಟಾಪಟಿ ತೀವ್ರ ಸ್ವರೂಪ ಪಡೆದುಕೊಂಡಿದ್ದು ನಾಳೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಛೇರಿ ಮುಂದೆ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ. ರಾ. ಮಹೇಶ್ ಏಕಾಂಗಿ ಧರಣಿ ಕೂರಲು ನಿರ್ಧರಿಸಿದ್ದಾರೆ. ಸಾರಾ ಕನ್ವೆಷನ್ ಹಾಲ್ ರಾಜಕಾಲುವೆ ಮೇಲೆ ನಿರ್ಮಾಣ ಆಗಿದೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆ ಆಧರಿಸಿ ವೆಬ್‌ಫೋರ್ಟಲ್‌ನಲ್ಲಿ ವರದಿ ಪ್ರಕಟವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ರಾಜಕಾಲುವೆ ಮೇಲೆ ಚೌಲ್ಟ್ರಿ ನಿರ್ಮಾಣ ಸತ್ಯವಾಗಿದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ …

ಮೈಸೂರು ಬಿಡುವ ಮುನ್ನ ಭೂಗಳ್ಳರಿಗೆ ಗುನ್ನಾ; ದಾಖಲೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ವರ್ಗಗೊಂಡು ಬೇರೆಡೆಗೆ ತೆರಳುವ ಎರಡು ದಿನ ಮುನ್ನ ಮೈಸೂರು ಭೂ ಅಕ್ರಮಗಳ ದಾಖಲೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಶಾಸಕ ಸಾರಾ ಮಹೇಶ್ ರೆಸಾರ್ಟ್ ನಿರ್ಮಿಸಲು ಉದ್ದೇಶಿಸಿದ್ದ ಯೋಜನೆಗೆ ಬ್ರೇಕ್ ಹಾಕಿದ್ದಾರೆ. ಲಿಂಗಾಂಬುದಿ ಕೆರೆ ಬಫರ್ ಜೋನ್ ನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮಾಡಿದ್ದ ಭೂ ಪರಿವರ್ತನೆ ರದ್ದು ಮಾಡಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಎರಡು ಎಕರೆ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ. ಅಲ್ಲದೇ ಭೂ ಅಕ್ರಮದಲ್ಲಿ ಭಾಗಿಯಾಗಿ ತಪ್ಪು …

ವಾಹನಗಳ ರಿಲೀಸ್ ಪ್ರಕ್ರಿಯೆ ಶುರು – ದಂಡ ಎಷ್ಟು ಕಟ್ಟಬೇಕು? ದಾಖಲೆಗಳು ಏನು ಬೇಕು?

ಬೆಂಗಳೂರು: ಕೋವಿಡ್ 19 ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ ರಸ್ತೆಗೆ ಇಳಿದಿದ್ದ ವಾಹನಗಳ ಬಿಡುಗಡೆ ಪ್ರಕ್ರಿಯೆ ಆರಂಭಗೊಂಡಿದೆ. ಲಾಕ್‍ಡೌನ್ ಸಮಯದಲ್ಲಿ ಒಟ್ಟು 36 ಸಾವಿರಕ್ಕೂ ಅಧಿಕ ವಾಹನಗಳನ್ನು ಬೆಂಗಳೂರು ಪೊಲೀಸರು ಸೀಜ್ ಮಾಡಿದ್ದರು. ಸೀಜ್ ಆಗಿದ್ದ ವಾಹನ ರಿಲೀಸ್ ಆಗಬೇಕಾದರೆ ಹಳೇ ಕೇಸ್ ಕ್ಲೀಯರ್ ಮಾಡಲೇಬೇಕು. ಹಳೆ ಕೇಸ್ ಫೈನ್ ಜೊತೆ ಲಾಕ್ ಡೌನ್ ನಿಯಮ ಉಲ್ಲಂಘನೆಯ 500 ರೂ. ದಂಡವನ್ನು ಕಡ್ಡಾಯವಾಗಿ ಪಾವತಿಸಬೇಕಾಗುತ್ತದೆ. ಪೊಲೀಸರು ಸೀಜ್ ಆದ ವಾಹಗಳನ್ನು ಹಲವೆಡೆ ಖಾಸಗಿ ಜಾಗದಲ್ಲಿ ಪಾಕಿರ್ಂಗ್ ಮಾಡಿದ್ದರು. …

ರಾಜ್ಯದಲ್ಲಿಂದು ಪಾಸಿಟಿವ್ ಕೇಸ್​ಗಳಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಡಬಲ್: 192 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 44,094 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,19,868 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,63,962 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 10,959 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 27,28,248 ಕ್ಕೆ ಏರಿಕೆಯಾಗಿದೆ. ಇಂದು 20,246 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 24,80,411 ಕ್ಕೆ ಏರಿಕೆಯಾಗಿದೆ. ಇಂದು 192 ಮಂದಿ ಸೋಂಕಿನಿಂದ ಗುಣಮುಖರಾಗದೆ ಸಾವನ್ನಪ್ಪಿದ್ದಾರೆ. ಈವರೆಗೆ …

ಡಿಕೆಎಸ್​ಗೆ ಹಿನ್ನಡೆ: ವಿನಯ್ ಕುಲಕರ್ಣಿ​ ಭೇಟಿಗೆ ಸಲ್ಲಿಸಿದ್ದ ಅರ್ಜಿ ವಜಾ.. ಕೋರ್ಟ್ ಹೇಳಿದ್ದೇನು..?

ಬೆಂಗಳೂರು: ಕೊಲೆ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಭೇಟಿಗೆ ಡಿ.ಕೆ.ಶಿವಕುಮಾರ್​ ಸಲ್ಲಿಸಿದ್ದ ಅರ್ಜಿಯನ್ನ ಸಿಟಿ ಸಿವಿಲ್​ ಕೋರ್ಟ್ ತಿರಸ್ಕಾರ ಮಾಡಿದೆ. ಕೊರೊನಾ ಕಾರಣಕ್ಕೆ ನೇರ ಭೇಟಿಗೆ ಅವಕಾಶವಿಲ್ಲ. ಕುಟುಂಬದವರು ಹಾಗೂ ವಕೀಲರಿಗೆ ಅವಕಾಶವಿಲ್ಲ. ಕೇವಲ ಟೆಲಿಪೋನ್ ಮೂಲಕ ಮಾತುಕತೆಗೆ ಅವಕಾಶ ನೀಡಲಾಗುತ್ತೆ ಅಂತ ಕೋರ್ಟ್​ಗೆ ಜೈಲಾಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಕೋರ್ಟ್​ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಗೆ ನಕಾರ ಎತ್ತಿದೆ. ಡಿ.ಕೆ. ಶಿವಕುಮಾರ್ ಹಾಗೂ ವಿನಯ್​ಗೆ 20 ವರ್ಷಗಳ ಸಂಬಂಧವಿದೆ. ಅಲ್ಲದೇ ಇಬ್ಬರೂ ಒಂದೇ ಪಾರ್ಟಿಯಲ್ಲಿ …

ರಾಜ್ಯದಲ್ಲೂ ಶತಕ ದಾಟಿದ ಪೆಟ್ರೋಲ್ ರೇಟ್.. ತೈಲ ದರ ಏರಿಕೆಗೆ ಕಾರಣವೇನು? ಇಲ್ಲಿದೆ ಡೀಟೇಲ್ಸ್

ಈ ಕೊರೊನಾ ಅಬ್ಬರದ ನಡುವೆ ಪೆಟ್ರೋಲ್ ರೇಟ್ ಸದ್ದಿಲ್ಲದೇ ಗಗನಕ್ಕೇರಿ ಬಿಟ್ಟಿದೆ. ಕರ್ನಾಟಕದಲ್ಲೇ ಪೆಟ್ರೋಲ್ ಬೆಲೆ ಶತಕ ಬಾರಿಸಿದೆ. ಮೊದಲೇ ಕೊರೊನಾದಿಂದ ತತ್ತರಿಸಿ ಹೋಗಿರುವ ಜನ ಸಾಮಾನ್ಯರಿಗೆ ಪೆಟ್ರೋಲ್ ರೇಟ್ ನಿಂದ ಮತ್ತಷ್ಟು ಬರೆ ಬೀಳಲಿದೆ. ಯಾಕೆ ಹೀಗಾಯ್ತು, ಯಾವಾಗ ಪೆಟ್ರೋಲ್ ರೇಟ್ ಇಳಿಯುತ್ತೆ ಅನ್ನೋದು ಸದ್ಯದ ಪ್ರಶ್ನೆ. ಆ ಕುರಿತ ಡೀಟೇಲ್ಸ್ ಇಲ್ಲಿದೆ. ಕೊರೊನಾದಿಂದ ವಿಶ್ವದ ಹಲವಾರು ದೇಶಗಳಲ್ಲಿ ಆಗಾಗ ಲಾಕ್​​ಡೌನ್ ಆಗ್ತಾ ಇರುವ ಪರಿಣಾಮ ಎಲ್ಲಾ ಚಟುವಟಿಕೆಗಳು ಬಂದ್ ಆಗ್ತಾನೇ ಇರ್ತಾವೆ. ಭಾರತದಲ್ಲಂತೂ ಎರಡನೇ …

ಕೋವಿಡ್ ನಡುವೆ ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ

ಮಡಿಕೇರಿ: ಕೋವಿಡ್ ನಡುವೆ ಕೊಡಗು ಜಿಲ್ಲೆಯಲ್ಲಿ ಇದೀಗ ಮತ್ತೆ ಪ್ರವಾಹದ ಭೀತಿ ಶುರುವಾಗಿದೆ. ಕೊಡಗು ಜಿಲ್ಲೆಯ ಹತ್ತಾರು ಹಳ್ಳಿಗಳಲ್ಲಿ ಕಳೆದ ಮೂರು ವರ್ಷಗಳಿಂದ ಪ್ರವಾಹ ಹಾಗೂ ಭೂ ಕುಸಿತದ ಭೀತಿ ಇದೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಈ ಬಾರಿಯೂ ಪ್ರವಾಹ ಉದ್ಭವಿಸುವುದಿಲ್ಲ ಎನ್ನುವ ಯಾವ ಖಾತರಿಯೂ ಇಲ್ಲ. ಇದರ ನಡುವೆ ಕೋವಿಡ್ ಸೋಂಕಿನ ಭೀತಿ ತೀವ್ರವಾಗಿ ಕಾಡುತ್ತಿದೆ. ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಇಲ್ಲಿನ ಜನರಿಗೆ ಆತಂಕ ಶುರುವಾಗಿದೆ. ಮಳೆ ಹೆಚ್ಚಾಯಿತೆಂದರೆ ಕೊಡಗಿನ ಭಾಗಮಂಡಲದಿಂದ ಆರಂಭವಾಗಿ ಇತ್ತ ಕಣಿವೆ …

ಹಳೇ ಕೆಟ್ಟ ಅಭ್ಯಾಸ ಎಲ್ಲಾ ಬಿಟ್ಟು ತೋಟದ ಮನೆ ಸೇರ್ಕೊಂಡಿದ್ದೀನಿ: ಜಮೀರ್​ಗೆ ಹೆಚ್​ಡಿಕೆ ತಿರುಗೇಟು

ಬೆಂಗಳೂರು: ಗೆಸ್ಟ್ ಹೌಸ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯೂಸ್​ ಫಸ್ಟ್​ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎ. ಹೆಚ್ ಡಿ ಕುಮಾರಸ್ವಾಮಿ ..  ನಾನು ಆ ಗೆಸ್ಟ್​ ಹೌಸ್​ಗೆ 4 ರಿಂದ 5 ವರ್ಷಗಳಿಂದ ಹೋಗುತ್ತಲೇ ಇಲ್ಲ. ಹಿಂದೆ ಏನೇನು ನಡೆದಿದೆ ಎಂದು ಹೇಳಲಾಗಲ್ಲ. ಸತ್ಯವಂತರು ಉತ್ತಮರು ಇದ್ದರೆ ಚರ್ಚೆ ಮಾಡಬಹುದು ಎಂದು ಹೇಳುವ ಮೂಲಕ ಜಮೀರ್ ಅಹ್ಮದ್​ಗೆ ತಿರುಗೇಟು ನೀಡಿದ್ದಾರೆ. ಭೋಜೇಗೌಡರಿಗೆ ನಾನು ನನಗೆ ಗೆಸ್ಟ್​ಹೌಸ್​ನ ಅವಶ್ಯಕತೆ ಇಲ್ಲ ಎಂದು ಹಿಂದೆಯೇ ಹೇಳಿದ್ದೇನೆ. 3 ವರ್ಷದಿಂದ ಸಿನಿಮಾ ಹುಡುಗರು …