ಜಯಲಲಿತಾ ನಿವಾಸ ಸ್ಮಾರಕ ಮಾಡುವ ನಿರ್ಧಾರಕ್ಕೆ ಮದ್ರಾಸ್ ಹೈಕೋರ್ಟ್ ತಡೆ

ಪೋಯಸ್ ಗಾರ್ಡನ್

ಚೆನ್ನೈ: ತಮಿಳುನಾಡು (Tamil Nadu) ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (J Jayalalithaa) ಅವರ ಪೋಯಸ್ ಗಾರ್ಡನ್ (Poes garden) ನಿವಾಸವನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದನ್ನು ಮದ್ರಾಸ್ ಹೈಕೋರ್ಟ್  (Madras High Court) ಬುಧವಾರ ರದ್ದುಗೊಳಿಸಿದೆ. ಎಐಎಡಿಎಂಕೆ (AIADMK) ಸರ್ಕಾರ ಈ ಮನೆಯನ್ನು ಸ್ಮಾರಕವನ್ನಾಗಿ ಪರಿವರ್ತಿಸಿತ್ತು. ಜಯಲಲಿತಾ ಅವರ ಕಾನೂನು ವಾರಸುದಾರರಾದ ದೀಪಾ ಮತ್ತು ದೀಪಕ್ ಸರ್ಕಾರದ ಈ ಸ್ವಾಧೀನಕ್ಕೆ ಸವಾಲು ಹಾಕಿದ್ದರು.

TV9 Kannada