ಬೆಂಗಳೂರು ರೇಸ್ ಕೋರ್ಸ್ಗೆ ರೆಬೆಲ್ ಸ್ಟಾರ್ ಅಂಬರೀಶ್ ಹೆಸರಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅನುಮೋದನೆ ನೀಡಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಷ್
Image Credit source: indiatimes.com
ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ರಸ್ತೆಗೆ ಖ್ಯಾತ ನಟರ ಹೆಸರಿಡಲು ಬಿಬಿಎಂಪಿ ಅನುಮೋದನೆ ನೀಡಿದೆ. ಬೆಂಗಳೂರು ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅನುಮೋದನೆ ನೀಡಿದ್ದಾರೆ. ಆ ಮೂಲಕ ರೆಬೆಲ್ ಸ್ಟಾರ್ ಅಂಬರೀಷ್ ಹೆಸರು ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ರಾರಾಜಿಸಲಿದೆ.