Ananya Panday: ಬಿಕಿನಿ ಚಿತ್ರಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ಅನನ್ಯಾ ಪಾಂಡೆ | Ananya Panday stuns fans with her bikini pictures and she enjoys sunset

1/6

ಬಾಲಿವುಡ್​ನ ಭರವಸೆಯ ನಟಿಯರಲ್ಲಿ ಅನನ್ಯಾ ಪಾಂಡೆ ಪ್ರಮುಖರು.

2/6

ಈಗಾಗಲೇ ಅನನ್ಯಾ ಪಾಂಡೆ ಬತ್ತಳಿಕೆಯಲ್ಲಿ ಹಲವಾರು ಚಿತ್ರಗಳಿದ್ದು, ವಿವಿಧ ಚಿತ್ರರಂಗಗಳಲ್ಲಿ ಬ್ಯುಸಿಯಾಗಿದ್ದಾರೆ.

3/6

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಚಿತ್ರದಲ್ಲಿ ಸದ್ಯ ಅನನ್ಯಾ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಬಾಕ್ಸಿಂಗ್ ತಾರೆ ಮೈಕ್ ಟೈಸನ್ ಕೂಡ ಬಣ್ಣ ಹಚ್ಚುತ್ತಿದ್ದಾರೆ.

4/6

ಲಾಸ್ ವೇಗಾಸ್​ನಲ್ಲಿ ‘ಲೈಗರ್’ ಚಿತ್ರೀಕರಣ ನಡೆಯುತ್ತಿದ್ದು, ಅನನ್ಯಾ ಚಿತ್ರೀಕರಣದ ದಿನಗಳನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.

5/6

ಇತ್ತೀಚೆಗೆ ಅವರು ಅಲ್ಲಿ ಸೂರ್ಯಾಸ್ತದ ಸಮಯದಲ್ಲಿ ಬೀಚ್ ಬಳಿ ತೆಗೆಸಿಕೊಂಡ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

6/6

ಬಿಕಿನಿ ಉಡುಗೆಯ ಮೂಲಕ ಅನನ್ಯಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಈ ಚಿತ್ರಗಳು ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

TV9 Kannada

Leave a Reply

Your email address will not be published. Required fields are marked *