Asia Cup: ಏಷ್ಯಾಕಪ್ಗೆ ತಂಡದಲ್ಲಿ ಸ್ಥಾನ ಪಡೆದ ಆರ್ಸಿಬಿ ಆಟಗಾರ; ಕಾಮೆಂಟರಿಗೆ ಸೂಕ್ತ ಎಂದ ಜಡೇಜಾ..! | Asia Cup 2022 Dinesh Karthik Can Sit Beside Me As A Commentator I Will Not Select Him For The Indian Team says Ajay Jadeja
Dinesh Karthik: ನಾನು ದಿನೇಶ್ ಕಾರ್ತಿಕ್ ಅವರನ್ನು ತಂಡದಲ್ಲಿ ನೋಡಲು ಬಯಸುವುದಿಲ್ಲ. ಬದಲಿಗೆ ಅವರು ನನ್ನ ಪಕ್ಕದ ಕಾಮೆಂಟರಿ ಸೀಟಿನಲ್ಲಿ ಕುಳಿತು ಕಾಮೆಂಟರಿ ಮಾಡುವುದೇ ಸೂಕ್ತ ಎಂದು ಅಜೇಯ್ ಜಡೇಜಾ ಹೇಳಿದ್ದಾರೆ.