Asia Cup Hockey ಏಷ್ಯಾ ಕಪ್ ಹಾಕಿ: ಜಪಾನ್ ತಂಡವನ್ನು ಮಣಿಸಿ ಕಂಚು ಗೆದ್ದ ಭಾರತ | Hero Asia Cup 2022 Indian Team Defeats Japan 1 0 To Clinch Bronze in Jakarta


Asia Cup Hockey ಏಷ್ಯಾ ಕಪ್ ಹಾಕಿ: ಜಪಾನ್ ತಂಡವನ್ನು ಮಣಿಸಿ ಕಂಚು ಗೆದ್ದ ಭಾರತ

ಹಾಕಿ ತಂಡ

ಜಕಾರ್ತ: ಜಕಾರ್ತದಲ್ಲಿ ಬುಧವಾರ ನಡೆದ ಏಷ್ಯಾಕಪ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ 1-0 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿತು. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9kannada Web Team

| Edited By: Rashmi Kallakatta

Jun 01, 2022 | 4:39 PM




ಜಕಾರ್ತ: ಜಕಾರ್ತದಲ್ಲಿ ಬುಧವಾರ ನಡೆದ ಏಷ್ಯಾಕಪ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ 1-0 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿತು.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published. Required fields are marked *